Webdunia - Bharat's app for daily news and videos

Install App

ಗಾಂಜಾ ಮಾರಾಟ ಆರೋಪಿಗಳ ಬಂಧನ

Webdunia
ಗುರುವಾರ, 7 ಜುಲೈ 2022 (14:28 IST)
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇರ್ಫಾನ್ ಖಾನ್, ಸೈಯದ್ ನೂರ್ ಹಾಗೂ ಅಫ್ಜಲ್ ಖಾನ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಆಂಧ್ರಪ್ರದೇಶದಿಂದ ಮಾದಕವಸ್ತುಗಳನ್ನು ಆಮದು ಮಾಡಿಕೊಂಡು ಬೆಂಗಳೂರಿನ ಪ್ರಮುಖ ನಗರಗಳಲ್ಲಿ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 61 ಕೆ.ಜಿ ಗಾಂಜಾ, 1 ಕಾರು, 1ಬೈಕ್ ಹಾಗೂ 3ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಈ ಹಿಂದೆ ಡಿ.ಜೆ ಹಳ್ಳಿ ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿಯೂ ಭಾಗಿಯಾಗಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ