Daily Horoscope
✕

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರಾವತಿಯಲ್ಲಿ ಬಿಗಿ ಭದ್ರತೆ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (16:46 IST)
ಶಿವಮೊಗ್ಗ: ಭದ್ರಾವತಿಯ ಹೊಸಮನೆಯಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಗಣಪತಿ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಿರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಭದ್ರಾವತಿಯಲ್ಲಿ ಭದ್ರತೆಗಾಗಿ ಎಸ್ಪಿ, ಒಬ್ಬರು ಎಎಸ್ಪಿ, 6 ಡಿಎಸ್ಪಿ, 12 ಸಿಪಿಐ, 28 ಪಿಎಸ್ಐ, 74 ಎಎಸ್ಐ, 197 ಹೆಡ್ ಕಾನ್ಸ್ಟೇಬಲ್, 650 ಪಿಸಿ, 4 ಕೆಎಸ್ಆರ್ಪಿ ಬೆಟಾಲಿಯನ್, 9 DAR, 2 ANS, 1 QRT, 1 DSWAT ಸೇರಿದಂತೆ ದಿವ್ಯದೃಷ್ಟಿ ವಾಹನ ಹಾಗೂ ಅಗ್ನಿವೇಷ್ ಕ್ಯಾಮೆರಾ ಸೇರಿದಂತೆ 2 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನಾಳೆ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ ಸಹ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಎಸ್ಪಿ ಅಭಿನವ್ ಕರೆ ನೇತೃತ್ವದಲ್ಲಿ ಇಂದು ಪೊಲೀಸ್ ಸಿಬ್ಬಂದಿ ಜಾಗೃತ ಪಥಸಂಚಲನ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ಐಎಂಡಿ ನೀಡಿದ ತಾಜಾ ಅಲರ್ಟ್

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments