Daily Horoscope
✕

ಗಂಜಲ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ : ಶಿವಕುಮಾರ್

Webdunia
ಬುಧವಾರ, 25 ಜನವರಿ 2023 (14:02 IST)
ಬೆಂಗಳೂರು : ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರ್ಕಾರ ಇರುತ್ತೆ. ಆಮೇಲೆ ಈ ದುಷ್ಟ ಸರ್ಕಾರವನ್ನ ಜನ ಓಡಿಸ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಡೆಟಾಲ್, ಗಂಜಲ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಜಾಧ್ವನಿ ಯಾತ್ರೆಯಿಂದ ಬಿಜೆಪಿಗೆ ತಲೆ ಕೆಟ್ಟು ಹೋಗಿದೆ. 200 ಯುನಿಟ್ ವಿದ್ಯುತ್, 2 ಸಾವಿರ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದ ಮೇಲೆ ತಲೆ ಕೆಡಿಸಿಕೊಂಡಿದ್ದಾರೆ.

ಇದರಿಂದ ಬಿಜೆಪಿಯಲ್ಲಿ ಆಂತರಿಕ ಜಗಳ ಹೆಚ್ಚಗಿದೆ. ಯಡಿಯೂರಪ್ಪ ಬೊಮ್ಮಾಯಿ ಜಗಳ, ಸಿ.ಟಿ ರವಿ – ಕಟೀಲ್ ನಡುವೆ ಜಗಳ ಇದೆ. ಇದನ್ನ ಹೇಳೋಕೆ ಆಗ್ತಿಲ್ಲ ಅಷ್ಟೇ. ಅದಕ್ಕಾಗಿ ನಮ್ಮ ಜೊತೆಗಿದ್ದ ಸಚಿವ ಸುಧಾಕರ್  ಅವರಿಂದ ಪ್ರೆಸ್ಮೀಟ್ ಮಾಡಿಸಿದ್ದಾರೆ ಎಂದು ಕುಟುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments