Select Your Language

Notifications

webdunia
webdunia
webdunia
webdunia

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ

Garlanding of Kempegowda statue on the occasion of Nadaprabhu Kempegowda Jayanti
bangalore , ಮಂಗಳವಾರ, 27 ಜೂನ್ 2023 (18:10 IST)
ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಮುಂಭಾಗದ ಉದ್ಯಾನದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು.
 
ಇದೇ ವೇಳೆ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೀದೇವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಲಾಯಿತು.ಈ ವೇಳೆ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಚೆಷ್ಟೆ ಮಾಡಿದರೇ ಜನ ಪಾಠ ಕಲಿಸುತ್ತಾರೆ- ರಾಮಲಿಂಗಾರೆಡ್ಡಿ