ಗ್ಯಾಸ್‌ ಸಿಲಿಂಡರ್‌ ಬೆಲೆ ಹೆಚ್ಚಳ!

geetha
ಶುಕ್ರವಾರ, 2 ಫೆಬ್ರವರಿ 2024 (15:45 IST)
ಬೆಂಗಳೂರು :  ಫೆ. 1 ಗುರುವಾರದಿಂದಲೆ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌  ಪರಿಷ್ಕೃತ ದರ ಜಾರಿಯಾಗಲಿದೆ. ಮಧ್ಯಂತರ ಬಜೆಟ್‌ ಮುಂದಿರುವಂತೆಯೇ ತೈಲ ಕಂಪನಿಗಳು ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ ಬೆಲೆಯಲ್ಲಿ 14 ರೂ. ಹೆಚ್ಚಳ ಮಾಡಿರುವುದಾಗಿ ಘೋಷಿಸಿದೆ. ಸಾಮಾನ್ಯ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.  ಪರಿಷ್ಕೃರಣೆಯ ಬಳಿಕ ದೆಹಲಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ1 1769.50 ರೂ. ಆಗಲಿದೆ. 
 
ಪ್ರತಿ ತಿಂಗಳ ಮೊದಲ ದಿನದಂದು ಅನಿಲ ಕಂಪನಿಗಳು ದರ ಪರಿಷ್ಕರಣೆ ಮಾಡುತ್ತಿದ್ದು, ಫೆಬ್ರವರಿ ತಿಂಗಳಿನ ಪರಿಷ್ಕರಣೆ ಇದಾಗಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಪರಿಸರಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

Karnataka Weather: ವಿಪರೀತ ಚಳಿ ನಡುವೆ ಇಂದು ಕೆಲವೆಡೆ ಮೋಡ ಕವಿದ ವಾತಾವರಣ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments