Webdunia - Bharat's app for daily news and videos

Install App

ನಡು ರಸ್ತೆಯಲ್ಲಿ ದಟ್ಟ ಹೊಗೆ, ಬೆಂಕಿ - ಕಂಗಾಲಾದ ಪ್ರಯಾಣಿಕರು

Webdunia
ಗುರುವಾರ, 12 ಡಿಸೆಂಬರ್ 2019 (15:56 IST)
ಅನಿಲ ಪೈಪ್ ಸೋರಿಕೆಯಾಗಿ ಬಾನೆತ್ತರ ಹರಡಿದ ಹೊಗೆ, ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾದರು.

ಬೆಳಗಾವಿಯ ಬಾಕ್ಸೈಟ್ ರಸ್ತೆಯ ಮಾರ್ಗದಲ್ಲಿ ಅನಿಲ ಪೈಪ್ ಸೋರಿಕೆಯಾಗಿ ಬಾನೆತ್ತರ ಹರಡಿದ ಹೊಗೆ, ಬೆಂಕಿ ಕಾಣಿಸಿಕೊಂಡಿದ್ದರಿಂದ ವಾಹನ ಸವಾರರು ಕೆಲಕಾಲ ಕಂಗಾಲಾಗುವಂತೆ ಮಾಡಿತು.

ಮರಾಠಾ ಮಂಡಳ ದಂತ ವೈದ್ಯಕೀಯ ಮಹಾವಿದ್ಯಾಲಯದ ಹತ್ತಿರ ಗ್ಯಾಸ್ ಸೋರಿಕೆಯಾಗಿ ಮುಂಜಾನೆ ಸ್ಪಲ್ಪ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ದುರಸ್ತಿಗೊಳಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದಕ್ಕೆ  ಮಧ್ಯಾಹ್ನದ ವೇಳೆಗೆ ಆತಂಕ ಸೃಷ್ಠಿಸುವ ಹೊಗೆ ಬರೋದಕ್ಕೆ ಶುರುಮಾಡಿತು.

ಇದರಿಂದ ವಾಹನ ಸವಾರರಿಗೆ ಹಾಗೂ ಸ್ಥಳೀಯರಿಗೆ ಜೀವ ಬಾಯಿಗೆ ಬಂದತಾಗಿತ್ತು. ಅನಿಲ ಪೈಪ್ ಲೈನ್ ಈ ಮಾರ್ಗವಾಗಿ ಹಾಯ್ದುಹೋಗಿದ್ದು, ಕೆಲ ಕಾಲ ಸಾರ್ವಜನಿಕರು ಆತಂಕಕ್ಕೆ ಒಳಗಾದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments