ಕಲಬುರಗಿ ಕೇಸ್‌‍ನಂತೆ ಗೌರಿ ಲಂಕೇಶ್ ಕೇಸ್ ಹಳ್ಳಹಿಡಿಬಾರ್ದು: ಕುಮಾರಸ್ವಾಮಿ

Webdunia
ಶುಕ್ರವಾರ, 8 ಸೆಪ್ಟಂಬರ್ 2017 (15:57 IST)
ಹಿರಿಯ ಸಂಶೋಧಕ ಎಂ.ಎಂ.ಕಲಬುರಗಿ ಹತ್ಯೆಯಾಗಿ ವರ್ಷಗಳೇ ಕಳೆದರೂ ಆರೋಪಿಗಳ ಪತ್ತೆಯಾಗಿಲ್ಲ. ಅದರಂತೆ, ಗೌರಿ ಲಂಕೇಶ್ ಕೇಸ್ ಕೂಡಾ ಹಳ್ಳಹಿಡಿಬಾರ್ದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಕರಣದ ಬಗ್ಗೆ ಹೇಳಿಕೆ ನೀಡಲು ಮಾತ್ರ ಸೀಮಿತರಾಗಿದ್ದಾರೆ. ಕೆಂಪಯ್ಯ ಎಸ್‌ಐಟಿ ರಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ತನಿಖೆ ಮಾಡಿಸುತ್ತಿದ್ದಾರೆ. ರಾಮಲಿಂಗಾರೆಡ್ಡಿ ಆತ್ಮ ಮುಟ್ಟಿಕೊಂಡು ಎಸ್‌ಐಟಿ ಕೆಂಪಯ್ಯ ರಚಿಸಿಲ್ಲ ಎಂದು ಹೇಳಲಿ ಬಹಿರಂಗ ಸವಾಲ್ ಹಾಕಿದರು.
 
ಗೌರಿ ಲಂಕೇಶ್ ಹತ್ಯೆಯಲ್ಲಿ ಇಲ್ಲಿಯವರೆಗೆ ಯಾವುದೇ ಸುಳಿವು ದೊರೆತಿಲ್ಲ. ಆದಷ್ಟು ಬೇಗನೆ ಆರೋಪಿಗಳನ್ನು ಹಿಡಿದಲ್ಲಿ ಗೌರಿ ಲಂಕೇಶ್ ಅವರಿಗೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
 
ಗೃಹ ಸಚಿವ ರಾಮಲಿಂಗಾರೆಡ್ಡಿ, ಗೃಹ ಸಚಿವರ ಸಲಹಗಾರ ಕೆಂಪಯ್ಯ ಮತ್ತು ಸಿಎಂ ಸಿದ್ದರಾಮಯ್ಯ ನಡುವಿನ ಭಿನ್ನಾಭಿಪ್ರಾಯಗಳಿಂದ ಪ್ರಕರಣದ ತನಿಖೆ ವಿಳಂಬವಾಗಬಾರದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments