Daily Horoscope
✕

ನಕ್ಸಲರಿಂದ ಗೌರಿ ಲಂಕೇಶ್ ಗೆ ಬೆದರಿಕೆ ಈಮೇಲ್ ಬಂದಿತ್ತು: ಇಂದ್ರಜಿತ್ ಲಂಕೇಶ್

Webdunia
ಗುರುವಾರ, 7 ಸೆಪ್ಟಂಬರ್ 2017 (09:52 IST)
ಬೆಂಗಳೂರು: ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಗೆ ನಕ್ಸಲರಿಂದ ಬೆದರಿಕೆ ಈಮೇಲ್ ಸಂದೇಶಗಳು ಬರುತ್ತಿತ್ತು ಎಂದು ಸಹೋದರ ಇಂದ್ರಜಿತ್ ಲಂಕೇಶ್ ಖಾಸಗಿ ವಾಹಿನಿಯೊಂದಕ್ಕೆ ಹೇಳಿದ್ದಾರೆ.

 
ನಕ್ಸಲರನ್ನು ಮನಃಪರಿವರ್ತಿಸಿ ಮುಖ್ಯ ವಾಹಿನಿಗೆ ತರಲು ಸಾಕಷ್ಟು ಶ್ರಮಿಸಿದ್ದ ಗೌರಿ ಲಂಕೇಶ್ ಗೆ ಇದೇ ಕಾರಣಕ್ಕೆ ಕೆಲವು ನಕ್ಸಲರಿಂದಲೇ ಬೆದರಿಕೆ ಇತ್ತು ಎಂದು ಇಂದ್ರಜಿತ್ ಹೇಳಿಕೊಂಡಿದ್ದಾರೆ.

‘ಇಷ್ಟೆಲ್ಲಾ ಇದ್ದರೂ ಗೌರಿ, ನನಗಾಗಲೀ, ನನ್ನ ಸಹೋದರಿ, ತಾಯಿ ಬಳಿಯಾಗಲೀ ತನಗೆ ಬೆದರಿಕೆ ಇತ್ತು ಎಂಬುದನ್ನು ಹೇಳಿಕೊಂಡಿರಲಿಲ್ಲ’ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ತನಗೆ ತನ್ನ ಅಕ್ಕನ ಬಗ್ಗೆ, ಆಕೆಯ ಚಿಂತನೆಗಳ ಬಗ್ಗೆ ಗೌರವವಿದೆ ಎಂದೂ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ಎದೆ ಕಾಣುವ ಉಡುಪು ತೊಟ್ಟು ಟೀಕೆಗೊಳಗಾದ ಮಿಥಾಲಿ ರಾಜ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments