ಗೌರಿ ಲಂಕೇಶ್ ಹತ್ಯೆ: ಎಸ್‌ಐಟಿಯಿಂದ ಡಿಕೆಶಿ ಆಪ್ತ ಜ್ಯೋತಿಷಿ ದ್ವಾರಕನಾಥ್ ವಿಚಾರಣೆ

Webdunia
ಬುಧವಾರ, 20 ಸೆಪ್ಟಂಬರ್ 2017 (20:31 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಜ್ಯೋತಿಷಿ ದ್ವಾರಕನಾಥ್ ಅವರನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿತು.
ದ್ವಾರಕನಾಥ್ ಮನೆಗೆ ಎಸ್‌ಐಟಿ ಅಧಿಕಾರಿಗಳು ತೆರಳಿ ವಿಚಾರಣೆ ನಡೆಸಿದರು. ದ್ವಾರಕನಾಥ್ ವಿರುದ್ಧ ಗೌರಿ ಲಂಕೇಶ್ ಹಲವು ಲೇಖನಗಳನ್ನು ಬರೆದಿದ್ದರು. ಗೌರಿ ಲಂಕೇಶ್ ವಿರುದ್ಧ ದ್ವಾರಕನಾಥ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಮಾಹಿತಿ ಕಲೆಹಾಕಿದೆ. 
 
ಗೌರಿ ಹತ್ಯೆಗೂ ತನಗೂ ಯಾವುದೇ ಸಂಬಂಧ ಇಲ್ಲ. ಅವರೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ ಎಂದು ಜ್ಯೋತಿಷಿ ದ್ವಾರಕನಾಥ್ ಎಸ್‌‍ಐಟಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments