Daily Horoscope
✕

ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರ ತಂದ ಫಜೀತಿ

Webdunia
ಸೋಮವಾರ, 16 ಅಕ್ಟೋಬರ್ 2017 (10:24 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ರೇಖಾ ಚಿತ್ರವನ್ನು ಪೊಲೀಸರು ಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದರು. ಆದರೆ ಮೂರು ರೇಖಾ ಚಿತ್ರಗಳ ಪೈಕಿ ಒಂದು ಇದೀಗ ಶಾಸಕ ಬಿ ಸುರೇಶ್ ಗೌಡ ಆಪ್ತ ಸಹಾಯಕನಿಗೆ ಸಂಕಷ್ಟ ತಂದಿಟ್ಟಿದೆ.

 
ತುಮಕೂರು ಗ್ರಾಮಾಂತರ ಶಾಸಕ ಬಿ ಸುರೇಶ್ ಗೌಡ ಅವರ ಆಪ್ತ ಸಹಾಯಕ ಪ್ರಭಾಕರ್ ಅವರ ಚಹರೆಗೂ ಈ ರೇಖಾ ಚಿತ್ರದಲ್ಲಿರುವ ಓರ್ವ ಶಂಕಿತನ ಚಿತ್ರಕ್ಕೂ ಸಾಮ್ಯತೆಯಿದೆ. ಪ್ರಭಾಕರ್ ರಂತೆ ಶಂಕಿತನ ಚಿತ್ರದಲ್ಲೂ ಮುಖಕ್ಕೆ ಕುಂಕುಮ ಇಟ್ಟುಕೊಳ್ಳಲಾಗಿದೆ.

ಇದೀಗ ಪ್ರಭಾಕರ್ ಗೆ ಸಂಕಷ್ಟ ತಂದಿಟ್ಟಿದೆ. ನನಗೆ ಸಂಬಂಧವೇ ಇಲ್ಲದ ಪ್ರಕರಣವೊಂದರ ಬಗ್ಗೆ ಜನ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಉತ್ತರ ಕೊಟ್ಟು ಸಾಕಾಗಿದೆ ಎಂದು ಪ್ರಭಾಕರ್  ತಮ್ಮ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಯಾರೋ ಬೇಕೆಂದೇ ನನ್ನ ತೇಜೋವಧೆಗೆ ಈ ರೀತಿ ಮಾಡಿದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಮುಂದಿನ ಸುದ್ದಿ
Show comments