Webdunia - Bharat's app for daily news and videos

Install App

ಗೌರಿ ಲಂಕೇಶ್ ಹಂತಕರು ಯಾರೆಂಬುದು ಖಚಿತವಾಯ್ತು

Webdunia
ಮಂಗಳವಾರ, 4 ಸೆಪ್ಟಂಬರ್ 2018 (11:12 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಂತಕರು ಯಾರು ಎಂಬುದು ಇದೀಗ ಖಚಿತವಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹಂತಕರು ಯಾರೆಂಬುದನ್ನು ದೃಢಪಡಿಸಿದೆ.

ಕಳೆದ ಜೂನ್ ನಲ್ಲಿ ಎಸ್ ಐಟಿ ಅಧಿಕಾರಿಗಳು ಗೌರಿ ಲಂಕೇಶ್ ಮನೆಯ ಸಿಸಿಟಿವಿ ಫೂಟೇಜ್ ಮತ್ತು ಮರುಸೃಷ್ಟಿ ಮಾಡಿದ ಸಂದರ್ಭದಲ್ಲಿ ಮಾಡಿದ ವಿಡಿಯೋಗಳನ್ನು ತುಲನೆ ಮಾಡಿ ಗುಜರಾತ್ ನ ಎಫ್ ಎಸ್ಎಲ್ ವರದಿ ನೀಡಿದೆ.

ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯೇ ಗೌರಿ ಹಂತಕ ಎಂಬುದು ವರದಿ ಸ್ಪಷ್ಟಪಡಿಸಿದೆ. ಇದು ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ ಮುಖ್ಯ ಸಾಕ್ಷ್ಯವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಮುಂದಿನ ಸುದ್ದಿ
Show comments