ಗೌರಿ ಲಂಕೇಶ್ ಮರಣೋತ್ತರ ಪರೀಕ್ಷೆ ಅಂತ್ಯ

Webdunia
ಬುಧವಾರ, 6 ಸೆಪ್ಟಂಬರ್ 2017 (13:04 IST)
ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ಹತ್ಯೆಯಾದ ಗೌರಿ ಲಂಕೇಶ್ ಮರಣೋತ್ತರ ಪರೀಕ್ಷೆ ಅಂತ್ಯಗೊಂಡಿದೆ.
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗೌರಿ ಲಂಕೇಶ್ ಮರಣೋತ್ತರ ಪರೀಕ್ಷೆ  ನಡೆದಿದ್ದು, ಒಂದು ಗುಂಡು ನೇರವಾಗಿ ಹೃದಯಕ್ಕೆ ತಲುಪಿದೆ. ಮತ್ತೆರಡು ಗುಂಡುಗಳು ದೇಹವನ್ನು ಹೊಕ್ಕಿವೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ.
 
ಮರಣೋತ್ತರ ಪರೀಕ್ಷೆಯ ನಂತರ ಗೌರಿ ಲಂಕೇಶ್ ಮೃತದೇಹವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ರವಾನಿಸಲಾಗಿದ್ದು ಮೂರು ಗಂಟೆಗಳವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 
 
ಚಾಮರಾಜಪೇಟೆಯಲ್ಲಿರುವ ಸ್ಮಶಾನಭೂಮಿಯಲ್ಲಿ ಗೌರಿ ಲಂಕೇಶ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕಿಂಗ್‌: ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಪರಪ್ಪನ ಅಗ್ರಹಾರ ಜೈಲಿಗೆ ಶಾಸಕ ಬೈರತಿ ಬಸವರಾಜ್: ಜೈಲಿನಲ್ಲೇ ಅಗತ್ಯ ಚಿಕಿತ್ಸೆಗೆ ಸೂಚನೆ

ಯೂತ್ ಕಾಂಗ್ರೆಸ್ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ

ಲಿಫ್ಟ್ ನಲ್ಲಿ ಸಿಲುಕಿದ್ದ ಮಕ್ಕಳನ್ನು ದುರ್ಗೆಯಂತೆ ಸಾಹಸ ಮಾಡಿ ರಕ್ಷಿಸಿದ ಬಾಲಕಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments