Select Your Language

Notifications

webdunia
webdunia
webdunia
webdunia

ಗೌರಿ ಹತ್ಯೆ ಸಿಬಿಐ ತನಿಖೆಗಾಗಿ ಕೋರ್ಟಿಗೆ- ಇಂದ್ರಜಿತ್

ಕೊಲೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ಮೆಟ್ಟಿಲೇರುವುದಾಗಿ ಇಂದ್ರಜಿತ್ ಲಂಕೇಶ ಹೇಳಿದ್ದಾರೆ.

ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಹಮ್ಮಿಕೊಂಡಿದ್ದ ಗೌರಿ ಲಂಕೇಶ ಅವರ 56ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಹೈಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.

ಎಸ್ಐಟಿ ತನಿಖೆಯ ಬಗ್ಗೆ ಆರಂಭದಿಂದಲೂ ಇಂದ್ರಜಿತ್ ಅವರು ಅಸಮಾಧಾನ ಹೊಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರನ್ನು ಮುಂದಿನ ಅವಧಿಗೂ ಸಿಎಂ ಮಾಡಿ ಋಣ ಸಂದಾಯ- ಎಚ್.ಆಂಜನೇಯ