Webdunia - Bharat's app for daily news and videos

Install App

ವಿದ್ಯಾರ್ಥಿನಿಯ 3ನೇ ಕವನ ಸಂಕಲನ ಬಿಡುಗಡೆ ಮಾಡಿದ ಗೆಹ್ಲೋಟ್

Webdunia
ಭಾನುವಾರ, 18 ಡಿಸೆಂಬರ್ 2022 (11:11 IST)
ಬೆಂಗಳೂರು : ವಿದ್ಯಾರ್ಥಿನಿ ಅಮನ ಜೆ. ಕುಮಾರ್ ಅವರ 3ನೇ ಹಾಗೂ ಪ್ರಥಮ ಹಿಂದಿ ಕವನ ಸಂಕಲನ Lafzon ki Mehfil ಎಂಬ ಪುಸ್ತಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಬಿಡುಗಡೆ ಮಾಡಿದರು.

ಅಮನ ಜೆ. ಕುಮಾರ್ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ ಸ್ಕೂಲ್ನಲ್ಲಿ 9ನೇ ತರಗತಿ ಓದುತ್ತಿದ್ದು,  ಹಾರ್ವರ್ಡ್ ವಿಶ್ವ ವಿದ್ಯಾಲಯದಿಂದ Masterpieces of World Literature ಕೋರ್ಸ್ ಅನ್ನು ಸಹ ಮಾಡಿದ್ದಾರೆ.

ಜೈವಂತ್ ಕುಮಾರ್ ಹಾಗೂ ಡಾ. ಲತಾ ಟಿ.ಎಸ್. ಅವರ ಮಗಳಾದ ಅಮನ 6ನೇ ತರಗತಿಯಲ್ಲಿದ್ದಾಗ ಇಂಗ್ಲಿಷ್ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಅವರ ಪ್ರಥಮ ಕವನ ಸಂಕಲನ ಎಕೋಸ್ ಆಫ್ ಸೋಲ್ಪುಲ್ ಕವನಗಳು ಅನ್ನು ಡಿಸೆಂಬರ್ 2020ರಲ್ಲಿ ಶಿಕ್ಷಣ ಸಚಿವರು ಬಿಡುಗಡೆ ಮಾಡಿದ್ದರು.

ಅದಾದ ಬಳಿಕ ಎರಡನೇ ಕವನ ಸಂಕಲನ ಪದಗಳ ನಡುವಿನ ಪ್ರಪಂಚವನ್ನು ಡಿಸೆಂಬರ್ 2021 ರಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಬಿಡುಗಡೆ ಮಾಡಿದ್ದಾರೆ.

ಈ ಪುಸ್ತಕವು Amazon, Flipkart, Kindle, Evincepub, Playstore ನಲ್ಲಿ ಲಭ್ಯವಿದೆ. ಇದೀಗ ಅಮನ ಕನ್ನಡದಲ್ಲಿಯೂ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಈಗಾಗಲೇ ಅಮಲ ಅನೇಕ ದಾಖಲೆಗಳನ್ನು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments