Webdunia - Bharat's app for daily news and videos

Install App

ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿರುವುದು ದೇಶಕ್ಕೆ ಮಾದರಿ: ಯು.ಟಿ.ಖಾದರ್

Webdunia
ಗುರುವಾರ, 21 ಜುಲೈ 2016 (16:30 IST)
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜೆ.ಜಾರ್ಜ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ದೇಶಕ್ಕೆ ಮಾದರಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಯಾವುದೇ ತಪ್ಪು ಮಾಡಿಲ್ಲ. ಪ್ರಕರಣ ದಾಖಲಾದ ಬಳಿಕ ಸ್ವಯಂ ಪ್ರೇರಣೆಯಿಂದ ಅವರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.
 
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಹಾಗೂ ಪ್ರೊನಬ್ ಮೊಹಾಂತಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments