3 ದಿನದೊಳಗೆ ಜಾರ್ಜ್ ರಾಜೀನಾಮೆ ಕೊಡ್ಬೇಕು, ಇಲ್ಲಾಂದ್ರೆ ರಾಜ್ಯಾದ್ಯಂತ ಹೋರಾಟ: ಬಿಎಸ್‌ವೈ

Webdunia
ಮಂಗಳವಾರ, 5 ಸೆಪ್ಟಂಬರ್ 2017 (18:35 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ತನಿಖೆಗೆ ಆದೇಶಿಸಿದ್ದರಿಂದ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಸಚಿವ ಕೆ.ಜೆ.ಜಾರ್ಜ್ ಮೂರು ದಿನಗಳೊಳಗಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ, ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಗಡುವು ನೀಡಿದ್ದಾರೆ.
 
ಮೂರು ದಿನಗಳೊಳಗೆ ಸಚಿವ ಜಾರ್ಜ್ ರಾಜೀನಾಮೆ ನೀಡದಿದ್ರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಕೂಡಾ ಅಮಾನತ್ತುಗೊಳಿಸಬೇಕು ಎಂದು ತಿಳಿಸಿದ್ದಾರೆ.
  
ಸುಪ್ರೀಂಕೋರ್ಟ್ ಮೂರು ತಿಂಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಬಿಐಗೆ ಆದೇಶ ನೀಡಿದೆ. ಒಂದು ವೇಳೆ ಜಾರ್ಜ್ ನಿರಪರಾಧಿ ಎಂದು ಸಾಬೀತಾದಲ್ಲಿ ಅವರು ಮತ್ತೆ ಸಚಿವ ಸ್ಥಾನ ಅಲಂಕರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌ನ ಸುಪ್ರೀಂ ನಾಯಕ ಅಲ್ ಖಮೇನಿ ಸಾವು, ಅನೇಕ ದೇಶದ ಜನರಿಗೆ ನ್ಯಾಯ ಎಂದ ಟ್ರಂಪ್‌

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ಮುಂದಿನ ಸುದ್ದಿ
Show comments