ಇಲ್ಲಿ 10ರೂ.ಗೆ ಸಿಗುತ್ತೆ 4 ‘ಮೋದಿ ಇಡ್ಲಿಸ್’

Webdunia
ಬುಧವಾರ, 2 ಸೆಪ್ಟಂಬರ್ 2020 (08:42 IST)
ಕೊಯಮತ್ತೂರು : ತಮಿಳುನಾಡಿನ ಸೇಲಂನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನ ಇಡ್ಲಿಗಳನ್ನು ಸಾರ್ವಜನಿಕರಿಗೆ ನೀಡಲು  ಮುಂದಾಗಿದೆ.

ಇದಕ್ಕೆ ‘ಮೋದಿ ಇಡ್ಲಿಸ್’ ಎಂದು ಹೆಸರಿಡಲಾಗಿದ್ದು, ಬಿಜೆಪಿ ಪ್ರಚಾರ ಕೋಶ ರಾಜ್ಯ ಉಪಾಧ್ಯಕ್ಷ ಮಹೇಶ್ ಅವರು ರೂಪಿಸಿದ ಉಪಕ್ರಮದ ಪ್ರಕಾರ 4 ಇಡ್ಲಿಗಳನ್ನು 10ರೂ. ನೀಡಲಾಗುವುದು. ಕಡಿಮೆ ಬೆಲೆಗೆ ಇಡ್ಲಿಗಳನ್ನು ಈ ವರ್ಷ ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ನೀಡಲಾಗುತ್ತಿದೆ.

ಈ ಬಗ್ಗೆ ನಗರದ ವಿವಿಧ ಕಡೆ ಪೋಸ್ಟರ್ ಗಳನ್ನು ಹಾಕಲಾಗಿದೆ. ಅದರಲ್ಲಿ ಪ್ರಧಾನಿ ಮೋದಿ ಹಾಗೂ ಮಹೇಶ್ ಅವರ ಚಿತ್ರ ಹಾಕಿ 4 ಇಡ್ಲಿಗೆ 10ರೂ. ಎಂದು ಬರೆಯಲಾಗಿದೆ. ಅಲ್ಲದೇ ಆರಂಭದಲ್ಲಿ 22 ಅಂಗಡಿಗಳನ್ನು ತೆರೆಯುವ ಯೋಜನೆ ಇದ್ದು, ಮುಂದಿನ ದಿನಗಳಲ್ಲಿ ಅಂಗಡಿಯ ಸಂಖ್ಯೆ ಹೆಚ್ಚಿಸಲಾಗುವುದು ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments