ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರಿಂದ ಮಾಮೂಲಿ ವಸೂಲಿ!

Webdunia
ಭಾನುವಾರ, 10 ಡಿಸೆಂಬರ್ 2017 (22:30 IST)
ಅ‍‍ಕ್ರಮಗಳಿಗೆ ಕಡಿವಾಣ ಹಾಕಬೇಕಾದ ಆರಕ್ಷಕರೆ ಮಾಮೂಲಿ ವಸೂಲಿ ಇಳಿದಿದ್ದು, ರಾಜಾರೋಷವಾಗಿ ನಡು ರಸ್ತೆಯಲ್ಲಿ ಲಾರಿಗಳನ್ನು ನಿಲ್ಲಿಸಿ ಲಂಚ ಪಡೆಯುತ್ತಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೇದೆಗಳು ಅಮಾನತುಗೊಂಡಿದ್ದಾರೆ.

ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯ ಪೇದೆಗಳು ಠಾಣೆಯ ಎದುರಿಗೆ ಇರುವ ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆಯ ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರಬಾಬು ಅವರು ಪೇದಗಳಾದ ನರಸಿಂಹಲು ಹಾಗೂ ಮಂಜುನಾಥನನ್ನು ಅಮಾನತು ಮಾಡಿದ್ದಾರೆ. ಘಟನೆಯ ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments