Daily Horoscope
✕

ಡಿಸಿಎಂ ಸ್ಥಾನ ಸಿಗುತ್ತೆ : ಭವಿಷ್ಯ ನುಡಿದ ಶ್ರೀರಾಮುಲು

Webdunia
ಶುಕ್ರವಾರ, 16 ಅಕ್ಟೋಬರ್ 2020 (20:27 IST)

ಆರೋಗ್ಯ ಇಲಾಖೆ ಸಚಿವ ಸ್ಥಾನದ ಬದಲು ಸಮಾಜ ಕಲ್ಯಾಣ ಇಲಾಖೆಯ ಹೊಣೆ ಹೊತ್ತಿರುವ ಬಿ.ಶ್ರೀರಾಮುಲು ತಮಗೆ ಡಿಸಿಎಂ ಸ್ಥಾನ ಸಿಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.


ಪಕ್ಷಕ್ಕಾಗಿ ತಾವು ಶ್ರದ್ಧೆಯಿಂದ ಕೆಲಸ ಮಾಡುತ್ತಿರುವುದಾಗಿ ಹೇಳಿರುವ ಸಚಿವ ಬಿ.ಶ್ರೀರಾಮುಲು, ಒಂದಷ್ಟು ತಾಳ್ಮೆ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಡಿಸಿಎಂ ಹುದ್ದೆ ದೊರೆಯಬಲ್ಲದು ಎಂದಿದ್ದಾರೆ.

ಮತದಾರರು, ಅಭಿಮಾನಿಗಳು ತಮ್ಮನ್ನು ಡಿಸಿಎಂ ಸ್ಥಾನದಲ್ಲಿ ನೋಡಲು ಬಯಸಿದ್ದಾರೆ. ಆದರೆ ಡಿಸಿಎಂ ಆಗಲೇಬೇಕು ಎಂಬುದು ತಮ್ಮ ಬೇಡಿಕೆ ಅಲ್ಲ ಎಂದು ಹೇಳಿದ್ದಾರೆ.

ದೇವರ ಆಶೀರ್ವಾದ ಕಾರಣದಿಂದ ಡಿಸಿಎಂ ಹುದ್ದೆ ಬರಬಹುದು ಎಂಬ ಆಶಾಭಾವನೆಯನ್ನು ಸಚಿವ ಶ್ರೀರಾಮುಲು ವ್ಯಕ್ತಪಡಿಸಿದ್ದಾರೆ.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments