Webdunia - Bharat's app for daily news and videos

Install App

ಏಪ್ರಿಲ್ 15 ರಿಂದ ಮದ್ಯ ಸಿಗುತ್ತೆ : ಗುಡ್ ನ್ಯೂಸ್ ಕೊಟ್ಟ ಯಡಿಯೂರಪ್ಪ

Webdunia
ಶನಿವಾರ, 11 ಏಪ್ರಿಲ್ 2020 (18:54 IST)
ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ದಟ್ಟವಾಗುತ್ತಿರುವಂತೆ ಕುಡುಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಡೋಕೆ ಮುಂದಾಗಿದೆ.

ಮದ್ಯ ಮಾರಾಟವನ್ನು ಹೇಗೆ ಮಾಡಬೇಕು. ಕೇಂದ್ರದಿಂದ ಬರುವ ಸೂಚನೆಗಳೇನು? ಬಾರ್ ಗಳಿಗೂ ಅನುಮತಿ ನೀಡಬೇಕಾ ಅನ್ನೋದರ ಕುರಿತು ಎರಡು ದಿನದಲ್ಲಿ ಆದೇಶ ಹೊರಡಿಸೋದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಾರ್ ಅಂಡ್ ರೆಸ್ಟೊರೆಂಟ್ ಗಳಿಗೆ ಅನುಮತಿ ನೀಡದೇ ಕೇವಲ ಎಂಎಸ್ ಐಎಲ್ ಗಳ ಮೂಲಕ ಮದ್ಯ ಮಾರಾಟ ಮಾಡುವ ಕುರಿತು ಪರೋಕ್ಷ ಸುಳಿವನ್ನು ಸಿಎಂ ಬಿಟ್ಟುಕೊಟ್ಟಿದ್ದಾರೆ.

ಕೊರೊನಾ ವೈರಸ್ ಗಿಂತ ರಾಜ್ಯದಲ್ಲಿ ಮದ್ಯ ಸಿಗದೇ ಆತ್ಮಹತ್ಯೆ ಮಾಡಿಕೊಂಡಿರುವ ಕೇಸ್ ಗಳು ಹೆಚ್ಚಾಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments