ಮಹಿಳಾ ಖೈದಿಗಳಿಂದ ಪರಮೇಶ್ವರ್ ಗೆ ಘೇರಾವ್

Webdunia
ಭಾನುವಾರ, 9 ಸೆಪ್ಟಂಬರ್ 2018 (19:52 IST)
ಮಹಿಳಾ ಖೈದಿಗಳನ್ನು ಬಿಡುಗಡೆ ಮಾಡದಿರುವ ಕ್ರಮ ಖಂಡಿಸಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮಹಿಳಾ ಖೈದಿಗಳು ಘೇರಾವ್ ಹಾಕಿದ ಘಟನೆ ನಡೆದಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಸನ್ನಡತೆಯ ಆಧಾರದ ಮೇಲೆ ಖೈದಿಗಳ ಬಿಡುಗಡೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆಗಮಿಸಿದ್ದರು. ಆಗ ಡಿಸಿಎಂಗೆ ಸುತ್ತುವರೆದ ಮಹಿಳಾ ಖೈದಿಗಳು ನಮ್ಮನ್ನು ಏಕೆ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿ ಘೇರಾವ್ ಹಾಕಿದ್ದಾರೆ.

ಇದರಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.


ಆಹಾರ ಅರಸಿ ಬಂದ ವಿಶೇಷ ಅತಿಥಿಗೆ ಏನಾಯ್ತು?

ನಾಮಿನೇಷನ್ ತಿರಸ್ಕೃತವಾಗುವುದರಿಂದ ಕೂದಲೆಳೆಯಲ್ಲಿ ಪಾರಾದ ಕ್ರಿಕೆಟಿಗ ಗೌತಮ್ ಗಂಭೀರ್

ಕೈ ಪಡೆ ವಿರುದ್ಧ ಲಿಂಗಾಯಿತರಲ್ಲಿ ಭುಗಿಲೆದ್ದ ಆಕ್ರೋಶ

ಅವಳ ಗಂಡ ಸತ್ತಿದ್ದಾನೆ, ನಾನು ಮಾಡಬಾರದ್ದನ್ನು ಮಾಡಿದ್ದೇನೆ…!

ರಾಹುಲ್ ದ್ರಾವಿಡ್ ಮನೆಗೇ ಹೋಗಿ ವೀಕೆಂಡ್ ವಿತ್ ರಮೇಶ್ ಗೆ ಕರ್ಕೊಂಡು ಬನ್ನಿ!

ಸಂಬಂಧಿಸಿದ ಸುದ್ದಿ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಕಳ್ಳರ ಕೈಚಳಕಕ್ಕೆ ಹೋಗಿದ್ದೇನು?

ಗರ್ಭಿಣಿ, ಮಗುವಿಗೆ ಗಂಡನೇ ಬೆಂಕಿ ಇಟ್ಟನಾ?

ಮುಂದಿನ ಸುದ್ದಿ