Daily Horoscope

ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ

Webdunia
ಗುರುವಾರ, 27 ಜುಲೈ 2023 (14:39 IST)
ಗೃಹಲಕ್ಷ್ಮಿ ನೋಂದಣಿಗಾಗಿ ಇನ್ನು ಮೆಸೇಜ್ ಗೆ ಕಾಯಬೇಕಿಲ್ಲ ಎಂದು  ಸಚಿವೆ ಹೆಬ್ಬಾಳ್ಕರ್ ಟ್ವೀಟ್ ಮಾಡಿದ್ದಾರೆ.ಅರ್ಹ ಫಲಾನುಭವಿಗಳು ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಕೆ ಮಾಡಬಹುದು.ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ ಬಂದರಷ್ಟೇ  ನೊಂದಣಿ ಮಾಡಿಸಿಕೊಳ್ಳಬೇಕಿತ್ತು.ಈಗ ಎಸ್ ಎಂ ಎಸ್ ಗೆ ಕಾಯಬೇಕಿಲ್ಲ.ಹತ್ತಿರದ ನೊಂದಣಿ ಕೇಂದ್ರಗಳಿಗೆ ತಲುಪಿ ಅರ್ಹ ಪಲಾನುಭವಿಗಳು ನೊಂದಾಯಿಸಿಕೊಳ್ಳಬಹುದು.ಬುಧವಾರ 11.39.716 ಮಹಿಳೆಯರಿಂದ ನೊಂದಣಿ ಮಾಡಿಕೊಂಡಿದ್ದಾರೆ.ಒಟ್ಟಾರೆ ಇದುವರೆಗೆ 62.01.530 ಮಹಿಳೆಯರಿಂದ ಅರ್ಜಿ ಸಲ್ಲಿಕೆಯಾಗಿದೆ.ನೊಂದಣಿ ಸಮಯದಲ್ಲಿ ಹಣ ಪಡೆದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಧಾಖಲೆಯಾಗಿದೆ.ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರು ಅವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ  ಸಚಿವೆ ಹೆಬ್ಬಾಳ್ಕರ್ ನೀಡಿದ್ದಾರೆ.ಅಲ್ಲದೇ ಗೃಹಲಕ್ಷ್ಮಿ ಯೋಜನೆ ನೊಂದಣಿ ಈಗ ಮತ್ತಷ್ಟು ಸರಳ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಟ್ವೀಟ್ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments