Webdunia - Bharat's app for daily news and videos

Install App

ಲೈಂಗಿಕ ಕಿರುಕುಳ ತಡೆದ ಯುವತಿಯನ್ನು ಜೀವಂತವಾಗಿ ದಹಿಸಿದ ದುರುಳ

Webdunia
ಮಂಗಳವಾರ, 27 ಜೂನ್ 2017 (15:11 IST)
ನೆರೆಮನೆಯ ವ್ಯಕ್ತಿಯೊಬ್ಬನ ಲೈಂಗಿಕ ಕಿರುಕುಳಕ್ಕೆ ವಿರೋಧ ವ್ಯಕ್ತಪಡಿಸಿದ ಯುವತಿಯನ್ನು ಆರೋಪಿ ಜೀವಂತವಾಗಿ ದಹಿಸಿದ ಹೇಯ ಘಟನೆ ಶಾಹಿಗಣೇಶ್‌ಪುರ್‌ನಲ್ಲಿ ವರದಿಯಾಗಿದೆ.
 
18 ವರ್ಷ ವಯಸ್ಸಿನ ಹದಿಹರೆಯದ ಯುವತಿ ಮನೆಯಲ್ಲಿ ಏಕಾಂಗಿಯಾಗಿದ್ದಾಗ, ಯುವತಿಯ ಮನೆಗೆ ಫೋನ್ ಚಾರ್ಜ್ ಮಾಡಲು ಬಂದ ನೆರೆಮನೆಯಾತನ ಪುತ್ರ ಹರಿ ಓಂ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಯ ವರ್ತನೆಯಿಂದ ಕಂಗಾಲಾದ ಯುವತಿ ಜೋರಾಗಿ ಕೂಗಲು ಆರಂಭಿಸಿದಾಗ ಆತ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಪುತ್ರಿಯ ಕೂಗು ಕೇಳಿ ಮನೆಗೆ ಬಂದ ಪೋಷಕರು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. 
 
ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಗ್ರಾಮೀಣ ವಿಭಾಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖಾವತಿ ಗರ್ಗ್ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಪ್ರೀತಿಯ ಅಜ್ಜಿ ಎಂಬ ಬಿರುದು ಪಡೆದಿದ್ದ ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ

ಮುಂದಿನ ಸುದ್ದಿ