Webdunia - Bharat's app for daily news and videos

Install App

ಸಹೋದರಿ ಯುವಕನೊಂದಿಗೆ ಓಡಿ ಹೋಗಿದ್ದಕ್ಕೆ ಹುಡುಗಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 16 ಮಾರ್ಚ್ 2021 (09:04 IST)
ಹಾವೇರಿ : ತನ್ನ ಸಹೋದರಿ ನೆರೆಮನೆಯಾತನ ಜತೆ ಓಡಿ ಹೋಗಿದ್ದಕ್ಕೆ 17 ವರ್ಷದ ಹುಡುಗಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿಯ ಬೈದಗಿಯಲ್ಲಿ ನಡೆದಿದೆ.

ಸಂತ್ರಸ್ತೆಯ ಸಹೋದರಿ ನೆರೆಮನೆಯಾತನನ್ನು ಪ್ರೀತಿಸುತ್ತಿದ್ದಳು, ಬಳಿಕ ಆತನ ಜೊತೆ ಓಡಿಹೋಗಿದ್ದಾಳೆ. ಇದರಿಂದ ತನ್ನ ಮದುವೆಗೆ ಕಂಟಕವಾಗಲಿದೆ ಎಂಬ ಖಿನ್ನತೆಗೆ ಒಳಗಾದ ಸಂತ್ರಸ್ತೆ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments