Daily Horoscope

ಪ್ರಾರ್ಥನೆ ವೇಳೆ ಕುಸಿದು ಬಿದ್ದು ಬಾಲಕಿ ಸಾವು!

Webdunia
ಭಾನುವಾರ, 16 ಅಕ್ಟೋಬರ್ 2022 (15:13 IST)
ಭುವನೇಶ್ವರ : ಶಾಲಾ ಪ್ರಾರ್ಥನೆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ನಡೆದಿದೆ.

ಧಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾರ್ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಬೆಳಗಿನ ಪ್ರಾರ್ಥನೆ ವೇಳೆ ಆಕೆ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನಳಾಗಿದ್ದಳು ಎಂದು ಆಕೆಯ ಸಹಪಾಠಿಗಳು ಹೇಳಿದ್ದಾರೆ. 

ಬಾಲಕಿಯನ್ನು ತಕ್ಷಣ ತರಗತಿಯೊಳಗೆ ಕರೆದೊಯ್ದು ಆಕೆಯನ್ನು ಎಚ್ಚರಗೊಳಿಸಲು ಶಿಕ್ಷಕರು ಸಾಕಷ್ಟು ಪ್ರಯತ್ನಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.

ಹಾಗಾಗಿ ಮೊದಲಿಗೆ ಆಕೆಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು, ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಆದರೆ ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿರುವುದಾಗಿ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments