Webdunia - Bharat's app for daily news and videos

Install App

ಪ್ರಿಯಕರನ ಗುಪ್ತಾಂಗ ಕಟ್ ಮಾಡಿದ ಹುಡುಗಿಗೆ ಜೈಲು ಶಿಕ್ಷೆ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (17:52 IST)
ಪ್ರಿಯಕರನ ಗುಪ್ತಾಂಗವನ್ನು ಕತ್ತರಿಸಿದ್ದ ಯುವತಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಕಳೆದರಡು ವರ್ಷಗಳ ಹಿಂದೆ ಯುವಕನನ್ನ ಯುವತಿ ಬ್ರೆಂಡಾ ಪ್ರೀತಿ ಮಾಡುತ್ತಿದ್ದಳು. ಒಂದಷ್ಟು ಸಲ ಇಬ್ಬರೂ ಲೈಂಗಿಕ ಕ್ರಿಯೆ ನಡೆಸಿದ್ದಾರೆ.

ಆದರೆ ಯುವಕ ತನ್ನ ಯುವತಿ ಬ್ರೆಂಡಾ ಜತೆಗೆ ಪಲ್ಲಂಗದಾಟದ ರಾಸಲೀಲೆ ವಿಡಿಯೋ ಮಾಡಿ ಅದನ್ನು ತನ್ನ ಗೆಳೆಯರಿಗೆ ತೋರಿಸಿದ್ದಾನೆ.

ಇದರಿಂದ ಸಿಟ್ಟಿಗೆದ್ದ ಬ್ರೆಂಡಾ ಯುವಕನನ್ನು ಮನೆಗೆ ಕರೆಸಿಕೊಂಡು ಆತನ ಗುಪ್ತಾಂಗ ಕಟ್ ಮಾಡಿದ್ದಾಳೆ.

ಯುವತಿ ವಿರುದ್ಧ ಯುವಕ ದೂರು ನೀಡಿದ್ದನು. ಕೋರ್ಟ್ 13 ವರ್ಷಗಳ ಜೈಲು ಶಿಕ್ಷೆಯನ್ನು ಬ್ರೆಂಡಾಗೆ ವಿಧಿಸಿದೆ.
ಅಂದ್ಹಾಗೆ ಈ ಘಟನೆ ನಡೆದಿದ್ದು,  ಅರ್ಜೆಂಟಿನಾದಲ್ಲಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ