Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಅಪಹರಣ ಕೇಸ್: ಜೆಡಿಎಸ್ ಮುಖಂಡ ಅರೆಸ್ಟ್

Webdunia
ಬುಧವಾರ, 14 ಜೂನ್ 2017 (12:28 IST)
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಹೋಟೆಲ್‌ನಲ್ಲಿಟ್ಟಿದ್ದ ಜೆಡಿಎಸ್ ಮುಖಂಡ ಮುಕ್ತಂ ಸಾಬ್ ಸೋಲಗದ್‌ನನ್ನು ಬಂಧಿಸಲಾಗಿದೆ.
 
ಆರೋಪಿ ಮುಕ್ತಂ ಸಾಬ್, ಅಪ್ರಾಪ್ತ ಬಾಲಕಿಯನ್ನು ಎರಡು ದಿನಗಳ ಹಿಂದೆ ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
 
ಮುಕ್ತಂ ಸಾಬ್ ಸೋಲಗದ್, ಬಾಲಕಿಗೆ ಜೀವ ಬೆದರಿಕೆಯೊಡ್ಡಿ ಅಪಹರಿಸಿದ್ದಾನೆ ಎಂದು ಬಾಲಕಿಯ ಕುಟುಂಬದ ಮೂಲಗಳು ತಿಳಿಸಿವೆ.
 
ಆಶೋಕ್ ಠಾಣೆಯ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆತನ ವಿಚಾರಣೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ