Select Your Language

Notifications

webdunia
webdunia
webdunia
webdunia

ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

webdunia
bengaluru , ಶುಕ್ರವಾರ, 27 ಆಗಸ್ಟ್ 2021 (17:18 IST)

ಮೈಸೂರು ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಬಾಲಕಿಯೊಬ್ಬಳ ಮೇಲೆ ನಾಲ್ವರು ಯುವಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿದ ಘ

ಟನೆ ಬೆಳಕಿಗೆ ಬಂದಿದೆ.

ಹದಿನೈದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಾಲ್ಕು ಜನ ಯುವಕರಿಂದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೋಷಕರ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಬೂಲ್ ನಲ್ಲಿ ಸರಣಿ ಬಾಂಬ್ ಸ್ಫೋಟ: ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿಕೆ