Select Your Language

Notifications

webdunia
webdunia
webdunia
webdunia

9 ನೇ ತರಗತಿಯವಳ ಮೇಲೆ 10 ಕಾಮುಕರಿಂದ ಅತ್ಯಾಚಾರ

ಸಾಮೂಹಿಕ ರೋಮ್ಯಾನ್ಸ್

9ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇಲೆ 10 ಕಾಮುಕರು ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.


ಹುಡುಗನೊಬ್ಬನೊಂದಿಗೆ ಪ್ರೀತಿಯಲ್ಲಿದ್ದ ಹುಡುಗಿ ಆತನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಳು. ನಂತರ ಅದೇ ಏರಿಯಾದಲ್ಲಿದ್ದ ಮೂವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ. ಕೆಲವು ದಿನಗಳ ಬಳಿಕ ಅಕ್ಕಪಕ್ಕದ ಆರು ಹುಡುಗರು ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಹುಡುಗಿ ಗರ್ಭಿಣಿಯಾಗಿ ಅಬಾರ್ಷನ್ ಮಾಡಿಸೋಕೆ ಮುಂದಾದಾಗ ಪ್ರಕರಣ ಬಯಲಿಗೆ ಬಂದಿದ್ದು, 7 ಕಾಮುಕರನ್ನು ಬಂಧಿಸಿರುವ ಪೊಲೀಸರು, ಮೂವರ ಪತ್ತೆಗೆ ಬಲೆ ಬೀಸಿದ್ದಾರೆ. ಅಂದ್ಹಾಗೆ ತಮಿಳುನಾಡಿನಲ್ಲಿ ಈ ಘಟನೆ ನಡೆದಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಆಸ್ಪತ್ರೆಯವರು ಅದನ್ನು ತೆರೆಯಲಿ ಎಂದ ಸಚಿವ