Webdunia - Bharat's app for daily news and videos

Install App

ಕಾಲೇಜಿನಿಂದ ಬರುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಆರೆಸ್ಟ್

Webdunia
ಮಂಗಳವಾರ, 20 ಜೂನ್ 2017 (20:20 IST)
ಬೆಳ್ತಂಗಡಿಯಲ್ಲಿರುವ ಆಶ್ರಯಕಾಲೋನಿಯಲ್ಲಿರುವ ರಬ್ಬರ ತೋಟದ ಬಳಿ ಕಾಲೇಜಿನಿಂದ ಬರುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ದ್ವಿಚಕ್ರವಾಹನದಲ್ಲಿ ಬಂದ ಇಬ್ರಾಹಿಂ ಎನ್ನುವ ಆರೋಪಿ, ವಿದ್ಯಾರ್ಥಿನಿಯೊಬ್ಬಳೇ ನಡೆದು ಬರುತ್ತಿರುವುದು ಕಂಡು ಆಕೆಯನ್ನು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಯ ವರ್ತನೆಯಿಂದ ಗಾಬರಿಗೊಂಡ ವಿದ್ಯಾರ್ಥಿನಿ ಸಹಾಯಕ್ಕಾಗಿ ಜೋರಾಗಿ ಕೂಗಿ ಕೊಂಡಿದ್ದಾಳೆ.
 
ವಿದ್ಯಾರ್ಥಿನಿಯ ಕೂಗು ಕೇಳಿದ ಸಾರ್ವಜನಿಕರು ಸ್ಥಳಕ್ಕೆ ಬಂದಿದ್ದಾರೆ. ಸಾರ್ವಜನಿಕರು ಬರುತ್ತಿರುವುದು ಕಂಡ ಇಬ್ರಾಹಿಂ ಬೈಕ್ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಅಟೋಗೆ ಡಿಕ್ಕಿ ಹೊಡೆದು ಕೇಳಗೆ ಬಿದ್ದಿದ್ದಾನೆ,
 
ಪರಾರಿಯಾಗಲು ಯತ್ನಿಸುತ್ತಿದ್ದ ಕಿಡಿಗೇಡಿ ಇಬ್ರಾಹಿಂನನ್ನು ಹಿಡಿದ ಸ್ಥಳೀಯರು ಮನಬಂದಂತೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
 
ಆರೋಪಿ ಇಬ್ರಾಹಿಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ