ಗುಪ್ತಾಂಗದಲ್ಲಿ ಡ್ರಗ್ಸ್ ಪೂರೈಸ್ತಿದ್ದ ಗರ್ಲ್‍ಫ್ರೆಂಡ್ಸ್ !?

Webdunia
ಶುಕ್ರವಾರ, 15 ಜುಲೈ 2022 (12:39 IST)
ಬೆಂಗಳೂರು : ವಾಲಿಬಾಲ್, ಟೆನ್ನಿಸ್ ಬಾಲ್ ಅಲ್ಲಿ ಡ್ರಗ್ಸ್ ಸಾಗಾಟ ಮಾಡಿರೋದು ನೋಡಿದ್ದೀವಿ. ಆದರೆ ಇಲ್ಲೊಂದು ಅತಿ ವಿಚಿತ್ರ ಘಟನೆ ನಡೆದಿದೆ.

ತನ್ನ ಬಾಯ್ ಫ್ರೆಂಡ್ಸ್ ಗಾಗಿ, ಗರ್ಲ್ ಫ್ರೆಂಡ್ಸ್ ಡ್ರಗ್ಸ್ ಸಾಗಾಟ ಮಾಡಿದ್ದಾರೆ. ಅದು ಕೂಡ ವಿಚಿತ್ರವಾಗಿ ಡ್ರಗ್ಸ್ ಸಾಗಾಟ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಬಂಧಿತರನ್ನು ಚಾಮರಾಜಪೇಟೆ ಮೂಲದ ಸಂಗೀತಾ ಮತ್ತು ಛಾಯಾ ಎಂದು ಗುರುತಿಸಲಾಗಿದೆ. ತನ್ನ ಗುಪ್ತಾಂಗದಲ್ಲಿ ಡ್ರಗ್ಸ್ ಇಟ್ಟುಕೊಂಡು ಸಾಗಾಟ ಮಾಡಲು ಹೋಗಿ ಇವರಿಬ್ಬರು ಸಿಕ್ಕಿಬಿದ್ದಿದ್ದಾರೆ. ಕೊಬ್ಬರಿ ಎಣ್ಣೆ ಡಬ್ಬದಲ್ಲಿ ಆಶಿಸ್ ಆಯಿಲ್ ಡ್ರಗ್ಸ್ ತುಂಬಿ ಗುಪ್ತಾಂಗದಲ್ಲಿ ಇರಿಸಿಕೊಂಡಿದ್ದಾರೆ.

ಚಾಮರಾಜಪೇಟೆ ಮೂಲದ ಸಂಗೀತಾ ಎಂಬಾಕೆ ತನ್ನ ಸ್ನೇಹಿತ ಲೋಹಿತ್ಗಾಗಿ 220 ಗ್ರಾಂ ಆಯಿಸ್ ಆಯಿಲ್ ಡ್ರಗ್ಸ್ ಅನ್ನು ಕೊಬ್ಬರಿ ಎಣ್ಣೆ ಡಬ್ಬಾದಲ್ಲಿ ತುಂಬಿಸಿ ತಂದಿದ್ದಳು.

ಛಾಯ ಎಂಬ ಮತ್ತೊಬ್ಬ ಮಹಿಳೆ ಕಾಳಪ್ಪ ಎಂಬ ಕೈದಿಗಾಗಿ 50 ಗ್ರಾಂ ಆಶಿಸ್ ಆಯಿಲ್ ಡ್ರಗ್ಸ್ ತಂದಿದ್ದಳು. ಜೈಲಲ್ಲಿ ಆರೋಪಿ ನೋಡಲು ಬಂದವರೇ ಈಗ ಜೈಲು ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments