Webdunia - Bharat's app for daily news and videos

Install App

ಶಾಲಾ ಬಾಲಕಿಯರ ಕ್ಯಾಟ್ ಫೈಟ್

Webdunia
ಮಂಗಳವಾರ, 6 ಸೆಪ್ಟಂಬರ್ 2022 (18:30 IST)

ಫೈಟ್ ಗೆ ಸಂಬಂಧಿಸಿದೆ. ಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ಇದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ವಿಡಿಯೋ ಮಾಡುತ್ತಿದ್ದಾರೆ. ಈ ವೈರಲ್ ವಿಡಿಯೋ ಕುರಿತು ಹೆಚ್ಚಿನ ಮಾಹಿತಿ ಪಡೆಯೋಣ ಬನ್ನಿ.


ಶಾಲಾ ಬಾಲಕಿಯರ ನಡುವಿನ ಕ್ಯಾಟ್ ಫೈಟ್ ಈ  ವೈರಲ್ ವಿಡಿಯೋದಲ್ಲಿ ಶಾಲಾ ಸಮವಸ್ತ್ರ ಧರಿಸಿರುವ ಮೂವರು ವಿದ್ಯಾರ್ಥಿನಿಯರು ಹಿಂಸಾತ್ಮಕವಾಗಿ ಪರಸ್ಪರ ಹಿಡಿದು ಎಳೆದಾಡುತ್ತ  , ಪರಸ್ಪರ ಪಂಚ ನೀಡುತ್ತಿರುವುದನ್ನು ನೀವು ಗಮನಿಸಬಹುದು. ಅಷ್ಟೇ ಅಲ್ಲ ಅವರು ಪರಸ್ಪರ ವಾಗ್ದಾಳಿ ಕೂಡ ನಡೆಸುತ್ತಿದ್ದಾರೆ. ಇನ್ನೊಂದೆಡೆ ಜಗಳವಾಡುವುದನ್ನು ನಿಲ್ಲಿಸಲು ಪಕ್ಕದಲ್ಲಿ ನಿಂತರುವ ಹುಡುಗಿಯರು ವಿನಂತಿಸುತ್ತಿರುವುದನ್ನು ನೀವು ಕೇಳಬಹುದು. ಮತ್ತೊಂದೆಡೆ ಕೆಲವರು ಜಗಳ ಬಿಡಿಸಲು ಕೂಡ ಮುಂದಾಗಿದ್ದಾರೆ. ಆದರೂ ಕೂಡ ಯಾವುದೇ ಪರಿಣಾಮ ಉಂಟಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಜಾರ್ಖಾಂಡ್ ಮಾಜಿ ಸಿಎಂ ಶಿಬು ಸೊರೇನ್ ಇನ್ನಿಲ್ಲ

ವೋಟ್ ಗಾಗಿ ಟಿಪ್ಪು ಸಂತತಿಯನ್ನು ವೈಭವೀಕರಿಸೋದು ಕಾಂಗ್ರೆಸ್ ಜಾಯಮಾನ: ವಿಜಯೇಂದ್ರ

ಸೋನಿಯಾ ಗಾಂಧಿ ಪ್ರಧಾನಿ ಪದವಿ ಬಿಟ್ಟ ತ್ಯಾಗಮಯಿ ಎಂದು ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಟಾಂಗ್

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments