Webdunia - Bharat's app for daily news and videos

Install App

ಬೀಯರ್ ಕೊಳ್ಳೋದಕ್ಕೆ ಮುಗಿಬಿದ್ದ ಹುಡುಗಿಯರು

Webdunia
ಸೋಮವಾರ, 4 ಮೇ 2020 (14:28 IST)
ಲಾಕ್ ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಮದ್ಯದ ಅಂಗಡಿಗಳು ಆರಂಭಗೊಂಡಿದ್ದೇ ತಡ, ಪುರುಷರಿಗಿಂತ ನಾವೇನೂ ಕಡಿಮೆ ಇಲ್ಲ ಎನ್ನುವುದನ್ನು ಕೆಲವು ಮಹಿಳೆಯರು, ಯುವತಿಯರು ತೋರಿಸಿಕೊಟ್ಟಿದ್ದಾರೆ.

ಬೆಂಗಳೂರಿನ ಕೆಲವೊಂದು ಮದ್ಯದ ಅಂಗಡಿಗಳಿಗೆ ಹೋಗಿ ಮಹಿಳೆಯರು, ವೃದ್ಧೆಯರು ಎಣ್ಣೆ ಕೊಂಡರು.

ಇನ್ನು ಮಣಿಪಾಲದಲ್ಲಿ ಸುಡುವ ಬಿಸಿಲನ್ನೂ ಲೆಕ್ಕಿಸದೇ ಕಾಲೇಜ್ ಯುವತಿಯರು, ವಿದೇಶಿ ಪ್ರವಾಸಿಗರು ಹಾಗೂ ಮಹಿಳೆಯರು ಮದ್ಯ ಕೊಳ್ಳೋಕೆ ಸರದಿ ಸಾಲಿನಲ್ಲಿ ನಿಂತಿದ್ದರು.

ನಾಲವತ್ತು ದಿನಗಳ ಬಳಿಕ ಎಣ್ಣೆಯ ಮುಖವನ್ನು ನೋಡಿದ ಯುವತಿಯರು ಖುಷ್ ಆಗಿ ಬ್ಯಾಗ್ ಗಳಲ್ಲಿ ತುಂಬಿಕೊಂಡು ನಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೀಪ್‌ಫೇಕ್: ಕ್ಷಮೆಯಾಚಿಸಿದ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌

ಭ್ರಷ್ಟಾಚಾರ ಹಗರಣಗಳ ಸಿಬಿಐ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಅಮಿತ್ ಶಾ ಮುಖ ಮರೆಮಾಚಿ ಬದುಕುತ್ತಿದ್ದಾರೆ: ರಾಹುಲ್ ಗಾಂಧಿ

ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆ: ಸೋನಮ್ ವಾಂಗ್ಚುಕ್ ಕರೆ ಬರುತ್ತಿದ್ದ ಹಾಗೇ ಉಪವಾಸ ಸತ್ಯಾಗ್ರಹ ನಿಲ್ಲಿಸಿದ ದೇವೇಂದ್ರ ನಾಥ್

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ಮುಂದಿನ ಸುದ್ದಿ
Show comments