Daily Horoscope
✕

ಡಿಕೆಶಿಗೆ ಅಮಾಯಕ ನೋಬೆಲ್ ನೀಡಿ-ಆರ್​.ಅಶೋಕ್​

Webdunia
ಭಾನುವಾರ, 18 ಡಿಸೆಂಬರ್ 2022 (19:06 IST)
ರಾಜ್ಯ ರಾಜಕೀಯದಲ್ಲಿ ಕುಕ್ಕರ್​ ಬಾಂಬ್​ ಜಟಾಪಟಿ ತಾರಕಕ್ಕೇರಿದೆ. ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಲ್ಲಿ ನಡೆದ ಬ್ಲಾಸ್ಟ್ ಕೇಸ್​ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕೇಸರಿ ಕಲಿಗಳು ಡಿಕೆಶಿ ವಿರುದ್ಧ ವಾಕ್ಸಮರ ನಡೆಸಿದ್ದಾರೆ. ಇದೀಗ ಕಂದಾಯ ಸಚಿವ ಆರ್​.ಅಶೋಕ್​ ಕೂಡ ಲೇವಡಿ ಮಾಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಅವರಿಗೆ ಅಮಾಯಕ ನೋಬೆಲ್ ಪ್ರಶಸ್ತಿ ಪ್ರದಾನ ಮಾಡಬೇಕು. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ದಲಿತರ ಮನೆಯಲ್ಲಿ ಉಪಾಹಾರ ಸೇವಿಸಿ ಮಾತನಾಡಿದ ಆರ್ ಅಶೋಕ್, ಬಾಂಬ್ ಸ್ಫೋಟಿಸಿದ ವ್ಯಕ್ತಿ ಅಮಾಯಕ ಎಂದು ಡಿಕೆಶಿ ಹೇಳಿದ್ದಾರೆ. ಒಬ್ಬ ಭಯೋತ್ಪಾದಕನಿಗೆ ಅಮಾಯಕ ಎನ್ನುವುದಕ್ಕೆ ಏನು ಹೇಳಬೇಕು. ಕಾಂಗ್ರೆಸ್ ಮುಖಂಡರು ಯಾವತ್ತೂ ಬಹುಸಂಖ್ಯಾತರ ಬಗ್ಗೆ ಮಾತನಾಡಿಯೇ ಇಲ್ಲ. ಬರೀ ಅಲ್ಪಸಂಖ್ಯಾತರನ್ನು ಓಲೈಸುತ್ತಾರೆ ಎಂದು ಆರ್​.ಅಶೋಕ್​ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನ್ನನ್ನು ಓಡಿಸಲು ಬಂದ ಯುವಕನನ್ನು ಕಾಲಲ್ಲಿ ಹಾಕಿ ತುಳಿದ ಕಾಡಾನೆ: ಭೀಕರ ವಿಡಿಯೋ ಇಲ್ಲಿದೆ ನೋಡಿ

ಎಸಿ ರೈಲು ಬೋಗಿಯೊಳಗೆ ದೀಪ ಹಚ್ಚಿ ಪೂಜೆ, ಶಂಖನಾದ ಮಾಡಿದ ವ್ಯಕ್ತಿ: ವೈರಲ್ ಆಯ್ತು Video

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಎರಡು ಬಾರಿ ಸೋಲಿಸಿದ ಕಾಂಗ್ರೆಸ್ ಇಂದು ಸಂವಿಧಾನದ ರಕ್ಷಕ ಎಂದು ಬಿಂಬಿಸಿಕೊಳ್ಳುತ್ತಿದೆ: ವಿಜಯೇಂದ್ರ

ಆಭರಣ ಪ್ರಿಯರಿಗೆ ಶಾಕ್: ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಚಿನ್ನದ ದರ ಎಷ್ಟಾಗಿದೆ ಗೊತ್ತಾ

ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡ್ತೀನಿ, ಬಿಜೆಪಿಯವರು ಯಾಕೆ ಕೇಂದ್ರದಿಂದ ಹಣ ಕೇಳಲ್ಲ: ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments