Webdunia - Bharat's app for daily news and videos

Install App

ಅ‍ಪ್ರಾಪ್ತೆ ನವಜಾತ ಶಿಶುವಿಗೆ ಜನ್ಮನೀಡಿ, ಹತ್ಯೆ ಕೇಸ್‌: ತಾಯಿ, ಅಜ್ಜ, ಅಜ್ಜಿ ಅರೆಸ್ಟ್‌

Sampriya
ಶುಕ್ರವಾರ, 15 ನವೆಂಬರ್ 2024 (20:09 IST)
ಮಡಿಕೇರಿ: ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿ, ಮಗುವನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ನವಜಾತ ಶಿಶುವಿನ ತಾಯಿ, ಅಜ್ಜಿ ಹಾಗೂ ಅಜ್ಜನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ಅಕ್ಟೋಬರ್​ 17ರಂದು ಮಡಿಕೇರಿ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯೊಬ್ಬಳು ರಹಸ್ಯವಾಗಿ ಮಗುವಿಗೆ ಜನ್ಮ ನೀಡಿದ್ದಳು. ಆದರೆ ಪ್ರಸೂತಿಯಾಗಿ 4 ದಿನ ಕಳೆದರೂ ನವಜಾತ ಶಿಶು ಕಂಡುಬಂದಿರಲಿಲ್ಲ. ಆಸ್ಪತ್ರೆಯಿಂದ ಆ ಶಿಶು ನಾಪತ್ತೆಯಾಗಿತ್ತು. ಮತ್ತೇ ಶಿಶುವಿನ ಮೃತದೇಹ ಗುಂಡಿಯಲ್ಲಿ ಪತ್ತೆಯಾಗಿತ್ತು.

ಮೊದಲಿಗೆ ಹೆತ್ತಾಕೆಯೇ ಮಗುವನ್ನು ನಾಪತ್ತೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ನಂತರ ಅಜ್ಜಿಯೇ ಹೂತಿಟ್ಟಿದ್ದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ  ತಾಯಿ, ಅಜ್ಜಿ ಹಾಗೂ ಅಜ್ಜನ ವಿರುದ್ಧ ಕೊಲೆ‌ ಪ್ರಕರಣ‌ ದಾಖಲಾಗಿದೆ.

ಇನ್ನೂ ಗರ್ಭಿಣಿಯಾಗಲು 14ವರ್ಷದ ಬಾಲಕ ಎಂದು ಬಾಲಕಿ ಆರೋಪಿಸಿದ್ದರಳು. ಈ ಸಂಬಂಧ ಹುಡುಗನ ವಿರುದ್ಧವೂ ಪ್ರಕರಣ ದಾಖಲಾಗಿದೆ.   ಇದೀಗ ತನಿಖೆ ಮಾಡುವ ಸಂದರ್ಭಗಳಲ್ಲಿ ಬಾಲಕಿಯ ಪೋಷಕರೇ ಮಗುವನ್ನು ಹತ್ಯೆ ಮಾಡಿರಬೇಕು ಎಂದು ಪೊಲೀಸರು ಅನುಮಾನಗೊಂಡು ಇದೀಗ ಅರೇಸ್ಟ್ ಮಾಡಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ