Select Your Language

Notifications

webdunia
webdunia
webdunia
Friday, 4 April 2025
webdunia

ರಾಜ್ಯೋತ್ಸವಕ್ಕೆ ಒಪ್ಪಿಗೆ ನೀಡಿ- ಹೈಕೋರ್ಟ್

ರಾಜ್ಯೋತ್ಸವ
bangalore , ಬುಧವಾರ, 1 ನವೆಂಬರ್ 2023 (19:00 IST)
ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಅಣ್ಣಮ್ಮ ದೇವಿ ಉತ್ಸವ ಆಚರಿಸಲು ಅನುಮತಿ ನಿರಾಕರಿಸಿದ್ದ ಜಿಲ್ಲಾಧಿಕಾರಿಗಳ ಕ್ರಮ ಪ್ರಶ್ನಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಪೀಠ ಮೈದಾನ ಬಳಕೆಗೆ ಯಾವುದಾದರೂ ಕಾನೂನು ಅಡಚಣೆಯಿದ್ದರೆ, ರಾಜ್ಯೋತ್ಸವ ಆಚರಣೆಗಾಗಿ ಒಕ್ಕೂಟಕ್ಕೆ ಪರ್ಯಾಯ ಮೈದಾನದ ವ್ಯವಸ್ಥೆ ಮಾಡಬಹುದು ಎಂದು ಸ್ಪಷ್ಟಪಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ