Webdunia - Bharat's app for daily news and videos

Install App

ಆರೋಪಿ ಜಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ಕೊಡಿ

Webdunia
ಶನಿವಾರ, 5 ಮಾರ್ಚ್ 2022 (18:14 IST)
ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ ಜಾಮೀನು ಅರ್ಜಿ‌ ಸಲ್ಲಿಸಿದರೆ, ಈ ಬಗ್ಗೆ ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂತಹ ದೌರ್ಜನ್ಯಕ್ಕೊಳಗಾದ ಮಕ್ಕಳ ತಾಯಂದಿರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ, ಚೀಫ್ ಜಸ್ಟೀಸ್ ರಿತುರಾಜ್ ಅವಸ್ಥಿ ಹಾಗೂ ಜಸ್ಟೀಸ್ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ ಈ ಮಾರ್ಗಸೂಚಿಯನ್ನು ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ