Daily Horoscope
✕

ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಕೊಡಿ

Webdunia
ಬುಧವಾರ, 19 ಅಕ್ಟೋಬರ್ 2022 (15:17 IST)
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ಫೈಟ್ ಮುಗಿಯುತ್ತಲೇ ಇಲ್ಲ. ಮೈದಾನದಲ್ಲಿ  ಕನ್ನಡ ರಾಜ್ಯೋತ್ಸವ ವಿವಾದ ಭುಗಿಲೇಳುತ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹಲವು ಸಂಘಟನೆಗಳು ಪಟ್ಟು ಹಿಡಿದಿರುವುದು ಅಧಿಕಾರಿಗಳಿಗೆ ತಲೆನೋವಾಗಿದೆ. ಹೀಗಾಗಿ ಧ್ವಜಾರೋಹಣ,ಗಣೇಶೋತ್ಸವ ಮುಗಿದರೂ ಮೈದಾನದ ಗಲಾಟೆ  ಇನ್ನೂ ತಣ್ಣಗಾಗಿಲ್ಲ. ಗಣೇಶೋತ್ಸವಕ್ಕೆ ಅನುಮತಿ ಸಿಗದೆ ನಿರಾಸೆ ಗೊಂಡಿರೋ ಹಿಂದೂಪರ ಸಂಘಟನೆಗಳು ಇದೀಗ  ಕನ್ನಡ ರಾಜ್ಯೋತ್ಸವ ಆಚರಣೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಹಿಂದೂ ಪರ ಸಂಘಟನೆಗಳು ಸಿದ್ದತೆ ನಡೆಸಿವೆ. ಈ ಬಗ್ಗೆ ಸರ್ಕಾರದ ಕದ ತಟ್ಟಿರೋ ಚಾಮರಾಜಪೇಟೆ ನಾಗರೀಕ ನಾಗರಿಕರ ಒಕ್ಕೂಟ ಅನುಮತಿ ಕೋರಿ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆ ಸಾಧ್ಯತೆ ಕೂಡಾ ಇದೆ. ಸರ್ಕಾರ ಅನುಮತಿ ನೀಡಿದ್ರೆ ಕನ್ನಡ ರಾಜ್ಯೋತ್ಸವ ನಾಡಹಬ್ಬದ ರೀತಿ ಆಚರಣೆ ಮಾಡೋಕೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸಿದ್ದತೆ ನಡೆಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿದ ಹುಲಿ.. ತನ್ನ ಬೋನಿಗೆ ಅಕಸ್ಮಾತ್ತಾಗಿ ಮನುಷ್ಯ ಬಿದ್ದಾಗ ಆಡಿ ಆಡಿ ತಿಂದೇ ಬಿಟ್ಟಿತು.. ಭಯಾನಕ Video

ದೆಹಲಿಯಲ್ಲಿ CJP ಪ್ರತಿಭಟನೆ ಹಿನ್ನಡೆಯಾಯ್ತಾ, ಅಸಲಿ ಕಾರಣವೇನು

ದೇಶಕ್ಕಾಗಿ ಜೀವನ ಕಳೆದ ಅಜಿತ್ ದೋವಲ್ ನಿಮಗೆ ವಿಲನ್ ನಂತೆ ಕಾಣುತ್ತಾರಾ: ರಾಹುಲ್ ಗಾಂಧಿಗೆ ನೆಟ್ಟಿಗರು, ಬಿಜೆಪಿ ತರಾಟೆ

Karnataka Weather : ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಹೇಗಿದೆ, ಇಲ್ಲಿದೆ ವಿವರ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ಮುಂದಿನ ಸುದ್ದಿ
Show comments