Webdunia - Bharat's app for daily news and videos

Install App

ಪ್ರೈಮ್ ಏರಿಯಾದಲ್ಲಿ ನೀಡಬೇಕಿರೊ ಸೈಟ್ ಬೇರೆಯವರಿಗೆ ನೀಡಿ ಅದಕ್ಕೆ ಪ್ರತಿಯಾಗಿ ಬೇರೆಡೆ ಸೈಟ್

Webdunia
ಸೋಮವಾರ, 22 ನವೆಂಬರ್ 2021 (20:59 IST)
ಪ್ರೈಮ್ ಏರಿಯಾದಲ್ಲಿ ನೀಡಬೇಕಿರೊ ಸೈಟ್ ಬೇರೆಯವರಿಗೆ ನೀಡಿ ಅದಕ್ಕೆ ಪ್ರತಿಯಾಗಿ ಬೇರೆಡೆ ಸೈಟ್ ನೀಡಲಾಗಿದೆ. ಅರ್ಹತೆ ಇಲ್ಲದವರಿಗೂ ಸೈಟ್ ನೀಡಲಾಗಿದ್ದು, ಭೂ ಸ್ವಾಧೀನ ಪಡೆಯುವಾಗಲೂ ಅಕ್ರಮ ಎಸಗಲಾಗಿದೆ. ಹೀಗಾಗಿ ಎಸಿಬಿ ಅಧಿಕಾರಿಗಳು ಈಗಿನದ್ದು ಮಾತ್ರವಲ್ಲದೆ ಹಳೆ ಫೈಲ್​ಗಳನ್ನೂ ಕೆದಕುತ್ತಿದ್ದಾರೆ.  2020, 2019, 2018, 2017 ರ ವರೆಗಿನ ಫೈಲ್ ಗಳನ್ನು ಪರಿಶೀಲನೆ ಮಾಡಲಾಗಿದ್ದು,  ಹಳೆ ಕೇಸ್ ಫೈಲ್ ತನಿಖೆ ನಂತರ ಈ ಹಿಂದೆ ಬಿಡಿಎ ನಲ್ಲಿ ಕೆಲಸ ಮಾಡಿದ್ದವರಿಗೂ ಸಮಸ್ಯೆ ಎದುರಾಗಿದೆ. ವರ್ಗಾವಣೆ ಅಗಿರೊ ಅಧಿಕಾರಿಗಳು ಅಕ್ರಮ ಎಸಗಿರುದು ಕಂಡು ಬಂದರೆ ಅವರ ಮೇಲೂ ಕೇಸ್ ದಾಖಲು ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments