Daily Horoscope
✕

ಜಾತಿ ಪ್ರಮಾಣ ಪತ್ರ ಕೊಟ್ಟು ಬಿಡಿ ಎಂದ ಸರಕಾರ

Webdunia
ಶುಕ್ರವಾರ, 24 ಏಪ್ರಿಲ್ 2020 (14:01 IST)
ಕೊರೊನಾ ಸೋಂಕು ನಿಯಂತ್ರಣ ಕ್ಕಾಗಿ ಜಾರಿಯಲ್ಲಿರುವ  ಲಾಕ್ ಡೌನ್ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಜಾತಿ ಪ್ರಮಾಣ ಪತ್ರಗಳನ್ನು ವಿತರಣೆ ಮಾಡುತ್ತಿಲ್ಲ.

ಈ ಬಗ್ಗೆ ದೂರುಗಳು ಬಂದಿದ್ದು, ಅರ್ಹ  ಆಂಕಾಕ್ಷಿ ಫಲಾನುಭವಿಗಳಿಗೆ  ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ  ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.

ಆರೋಗ್ಯ ತಪಾಸಣೆ, ಶಸ್ತ್ರಚಿಕಿತ್ಸೆ ಗೊಳಪಡುವ ಫಲಾನುಭವಿಗಳು,  ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಜಾತಿ ಪ್ರಮಾಣ ಪತ್ರದ ಕೊರತೆಯಿಂದ ತೊಂದರೆಗೊಳಗಾಗಿದ್ದಾರೆ. ಅರ್ಹ ಆಕಾಂಕ್ಷಿ ಫಲಾನುಭವಿಗಳಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ರಾಜ್ಯದ ಎಲ್ಲಾ ತಹಶಿಲ್ದಾರರಿಗೆ ನಿರ್ದೇಶಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಾಸಾದ್ ಅವರಿಗೆ ಡಿಸಿಎಂ ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments