Webdunia - Bharat's app for daily news and videos

Install App

ಮಕ್ಕಳಿಗೆ ಮಾಡಿ ಕೊಡಿ ಹುರಿಗಡಲೆ ಸ್ಪೀಟ್ಸ್

Webdunia
ಬುಧವಾರ, 8 ಜುಲೈ 2020 (09:46 IST)
ಬೆಂಗಳೂರು : ಹುರಿಗಡಲೆ ತಿನ್ನಲು ಬಹು ರುಚಿಕರವಾಗಿರುತ್ತದೆ. ಇಂತಹ ರುಚಿಕರವಾದ ಹುರಿಗಡಲೆಯಿಂದ ಸಿಹಿಯಾದ ಸ್ವೀಟ್ ಕೂಡ ತಯಾರಿಸಬಹುದು.

ಬೇಕಾಗುವ ಸಾಮಾಗ್ರಿಗಳು : ಹುರಿಗಡಲೆ  1 ಕಪ್, ಬೆಲ್ಲದ ಪುಡಿ 1 ಕಪ್, ಒಣ ಕೊಬ್ಬರಿ ತುರಿ ½ ಕಪ್, ತುಪ್ಪ 1 ಚಮಚ, ಏಲಕ್ಕಿ ಮತ್ತು ಲವಂಗ  ಪುಡಿ, ಗೋಡಂಬಿ ಮತ್ತು ದ್ರಾಕ್ಷಿ ಸ್ವಲ್ಪ.

ಮಾಡುವ ವಿಧಾನ : ಹುರಿಗಡಲೆಯನ್ನು ಹುರಿದು ಮಿಕ್ಸಿಯಲ್ಲಿ ಪುಡಿ ಮಾಡಿಕೊಳ್ಳಿ. ಒಂದು ಬಾಣಲೆಯಲ್ಲಿ  ತುಪ್ಪ ಬಿಸಿ ಮಾಡಿ ಗೋಡಂಬಿ, ದ್ರಾಕ್ಷಿ ಹುರಿದುಕೊಳ್ಳಿ. ಅದಕ್ಕೆ ಬೆಲ್ಲದ ಪುಡಿ , ನೀರು ಸೇರಿಸಿ ಪಾಕ ತಯಾರಿಸಿಕೊಳ್ಳಿ. ಅದಕ್ಕೆ ಹುರಿಗಡಲೆ ಹಿಟ್ಟು ಮತ್ತು ಒಣ ಕೊಬ್ಬರಿ ತುರಿ ಸೇರಿಸಿ ಚೆನ್ನಾಗಿ ಕಲಸಿ. ಬಳಿಕ ಕೆಳಗಿಳಿಸಿ ಬಿಸಿ ಇರುವಾಗಲೇ ಅದಕ್ಕೆ ಏಲಕ್ಕಿ ಮತ್ತು ಲವಂಗ ಪುಡಿ ಸೇರಿಸಿ ತುಪ್ಪ ಸವರಿದ ಪಾತ್ರೆಗೆ ಸುರಿದು ಆರಲು ಬಿಡಿ. ತಣ್ಣಗಾದ ಬಳಿಕ ನಿಮಗೆ ಬೇಕಾದ ಆಕಾರಕ್ಕೆ ಕತ್ತರಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments