ವಿಜಯಾನಂದ ಕಾಶಪ್ಪನವರಿಗೆ DCM ಸ್ಥಾನ ನೀಡಿ

Webdunia
ಶುಕ್ರವಾರ, 19 ಮೇ 2023 (13:31 IST)
ಪಂಚಮಸಾಲಿ ಮುಖಂಡ ವಿಜಯಾನಂದ ಕಾಶಪ್ಪನವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.ಗದಗನಲ್ಲಿ ಪಂಚಮಸಾಲಿ ಸಮುದಾಯದ ಮುಖಂಡ ಕೊಟ್ರಗೌಡ ಪಾಟೀಲ ಸುದ್ದಿಗೋಷ್ಠಿ ನಡಸಿ, ಪಂಚಮಸಾಲಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡವಂತೆ ಒತ್ತಾಯಿಸಿದ್ದಾರೆ.. ಕಳೆದ ಎರಡುವರೆ ವರ್ಷ ವಿಜಯಾನಂದ ಕಾಶಪ್ಪನವರ್​​​​ 2ಎ ಮೀಸಲಾತಿ ಹೋರಾಟ‌ ನಡೆಸಿದ್ದಾರೆ.ಅವರ ಹೋರಾಟದ ಫಲವಾಗಿ ಕಾಂಗ್ರೆಸ್ ಉತ್ತರ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದಿದೆ.. ಪಂಚಮಸಾಲಿ ಸಮುದಾಯಕ್ಕೆ ಡಿಸಿಎಂ ಹಾಗೂ 4-5 ಸಚಿವ ಸ್ಥಾನಗಳನ್ನು ನೀಡಲು ಮನವಿ ಮಾಡಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments