ನಿಮ್ಮ ಬಳಿ ದಾಖಲೆ ಇದ್ರೆ ಸಿಬಿಐಗೆ ಕೊಡಿ: ಬಿಜೆಪಿ ನಾಯಕರಿಗೆ ಜಾರ್ಜ್ ತಿರುಗೇಟು

Webdunia
ಸೋಮವಾರ, 13 ನವೆಂಬರ್ 2017 (16:38 IST)
ಡಿವೈಎಸ್‌ಪಿ ಎಂ.ಕೆ. ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮ ಬಳಿ ದಾಖಲೆ ಇದ್ರೆ ಸಿಬಿಐಗೆ ಕೊಡಿ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಅವರು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಳಿ ಸುಪ್ರೀಂಕೋರ್ಟ್ ಆದೇಶದ ಪ್ರತಿ ಇಲ್ಲ. ಬೇಕಾದ್ರೆ ನಾನೇ ಆದೇಶದ ಪ್ರತಿಯನ್ನು ಕಳುಹಿಸಿಕೊಡುತ್ತೇನೆ ಎಂದು ಟಾಂಗ್ ನೀಡಿದರು.
 
 ಸಿಬಿಐ ತನಿಖೆಗೆ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ. ಸಿಬಿಐ ತನಿಖೆಯಲ್ಲಿ ರಾಜ್ಯ ಸರಕಾರ ಹಸ್ತಕ್ಷೇಪ ಮಾಡಲು ಸಾಧ್ಯವಾಗದು. ನಿಷ್ಪಕ್ಷಪಾತ ತನಿಖೆ ನಡೆಸಿ ವರದಿ ಸಲ್ಲಿಸಲಿ. ವರದಿ ಬಂದ ನಂತರ ನಾನು ಹೇಳಿಕೆ ನೀಡುತ್ತೇನೆ ಎಂದು ಸವಾಲ್ ಹಾಕಿದರು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಹತ್ಯೆಯ ಬಗ್ಗೆ ತನಿಖೆ ನಡೆಸಿ ಮೂರು ತಿಂಗಳಲ್ಲಿ ಪ್ರಾಥಮಿಕ ವಹದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

145ಕೆಜಿ ಎತ್ತಿ ಕಂಚು ಗೆದ್ದ 7 ತಿಂಗಳ ಗರ್ಭಿಣಿ, ಇದೆಷ್ಟೂ ಸೂಕ್ತ ಎಂದಾ ನೆಟ್ಟಿಗರು

ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವಂತೆ ಕರೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಯಿತು ಪ್ರಕರಣ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿವಾಸಕ್ಕೆ ಮತ್ತೇ ಭದ್ರತೆ ನೀಡಲು ಛಲವಾದಿ ನಾರಾಯಣಸ್ವಾಮಿ ಕೊಟ್ಟ ಕಾರಣಗಳು ಹೀಗಿದೆ

ಮುಂದಿನ ಸುದ್ದಿ
Show comments