Daily Horoscope

Select Your Language

Notifications

webdunia
webdunia
webdunia
webdunia

ಜಾಮೀನು ಮಾಹಿತಿ ನೀಡೋದು ಕಡ್ಡಾಯ –ಹೈಕೋರ್ಟ್

High Court
ಪೋಕ್ಸೋ ಕಾಯ್ದೆಯಡಿ ದಾಖಲಾದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸಮಯದಲ್ಲಿ ಸಂತ್ರಸ್ತರು ಬದುಕುಳಿದಿದ್ದರೆ ಅವರಿಗೆ ಅಥವಾ ದೂರುದಾರರಿಗೆ ವಿಚಾರಣೆಯ ಮಾಹಿತಿ ನೀಡುವುದು ಕಡ್ಡಾಯ ಎಂದು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ಪೀಠ ಸ್ಪಷ್ಟಪಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ-BSY