Select Your Language

Notifications

webdunia
webdunia
webdunia
webdunia

ಶೋಭಾ ಕರಂದ್ಲಾಜೆ ವಿರುದ್ಧ 'ಗೋ ಬ್ಯಾಕ್ ‘ ಅಭಿಯಾನ ಆರಂಭಿಸಿದ ಪಕ್ಷದ ಕಾರ್ಯಕರ್ತರು. ಕಾರಣವೇನು ಗೊತ್ತಾ?

ಉಡುಪಿ
ಉಡುಪಿ : ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರಿಂದಲೇ ಆಕ್ರೋಶ ವ್ಯಕ್ತವಾಗಿದೆ.


5 ವರ್ಷದಿಂದ ಕ್ಷೇತ್ರಕ್ಕೆ ಭೇಟಿ ಕೊಡದ ಹಿನ್ನಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶಗೊಂಡಿದ್ದ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ 'ಗೋ ಬ್ಯಾಕ್ ಶೋಭಕ್ಕ' ಚಳವಳಿ ಆರಂಭಿಸಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


‘5 ವರ್ಷದಿಂದ ನಾಪತ್ತೆಯಾಗಿದ್ದ ಶೋಭಾ ಕರಂದ್ಲಾಜೆ ಈಗ ಮೋದಿ ಹೆಸರಲ್ಲಿ ಮತ್ತೆ ಗೆಲ್ಲಲು ಬಂದಿದ್ದಾರೆ.  5 ವರ್ಷಗಳ ಬಳಿಕ ನಿಮಗೆ ಕ್ಷೇತ್ರ ನೆನಪಾಯಿತೇ ?ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಹೋರಾಟದ ವೇಳೆ ರೈತರ ಮೇಲೆ ಹಾಕಿದ್ದ ಕೇಸು ವಾಪಸ್ ಪಡೆದ ರಾಜ್ಯ ಸರ್ಕಾರ