Daily Horoscope
✕

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ನಿಶ್ಚಿತ- ಸಚಿವ ಪ್ರಭು ಚೌವ್ಹಾಣ್

Webdunia
ಶನಿವಾರ, 21 ನವೆಂಬರ್ 2020 (13:12 IST)
ಬೆಂಗಳೂರು : ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ನಿಶ್ಚಿತ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಪುನರುಚ್ಚಾರ ಮಾಡಿದ್ದಾರೆ.  

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.100ಕ್ಕೆ 100ರಷ್ಟು ಕಾಯ್ದೆ ಜಾರಿ ಆಗಲಿದೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಬಗ್ಗೆ ಚರ್ಚೆ ಮಾಡಲಾಗುವುದು. ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ನಡೆಸಲಾಗುತ್ತಿದೆ. ಗೋ ಹತ್ಯೆ ನಿಷೇಧ ಕಾಯ್ದೆಯ ಜಾರಿ ಗ್ಯಾರಂಟಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments