Daily Horoscope

ತಮಿಳುನಾಡಿಗೆ ಹೋಗಿ ಮನವರಿಕೆ ಮಾಡಿ

Webdunia
ಗುರುವಾರ, 28 ಸೆಪ್ಟಂಬರ್ 2023 (13:06 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ತಮಿಳುನಾಡಿಗೆ ಹೋಗಿ ಎಂದು ಮಾಜಿ ಸಚಿವ ಸಿ.ಟಿ ರವಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಕಾವೇರಿ ನದಿ ನೀರು ವಿವಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರೇ ಸ್ಟಾಲಿನ್‍ಗೂ ನಿಮಗೂ ಸಂಬಂಧ ಚೆನ್ನಾಗಿದೆ. ನೀವು, ಡಿಕೆ ಶಿವಕುಮಾರ್ ಇಬ್ಬರೂ ತಮಿಳುನಾಡಿಗೆ ಹೋಗಿ. ಅಲ್ಲಿ ಸ್ಟಾಲಿನ್ ಭೇಟಿ ಮಾಡಿ ರಾಜ್ಯದ ಜನರ ಕಷ್ಟ ವಿವರಿಸಿ. ನೀವು ಕುರುವೈ ಬೆಳೆಗೆ ನೀರು ಕೇಳ್ತಿದ್ದೀರಿ, ಇಲ್ಲಿ ನಮಗೆ ಕುಡಿಯೋಯಲು ನೀರಿಲ್ಲ. ಇದರಿಂದ ನಿಮಗೆ ತಾನೇ ರಾಜಕೀಯ ಲಾಭ ಆಗೋದು ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments