Daily Horoscope
✕

ಒಡೆದ ಕಾಲುವೆಗೆ ತೊಗರಿ, ಈರುಳ್ಳಿ, ಹೆಸರು ನಾಶ

Webdunia
ಬುಧವಾರ, 25 ಜುಲೈ 2018 (14:27 IST)
ಅನ್ನದಾತ ದೇಶದ ಬೆನ್ನೆಲೆಬು ಎನ್ನಲಾಗುತ್ತದೆ. ಆದರೆ ತನ್ನದಲ್ಲದ ತಪ್ಪಿಗೆ ಒಂದಿಲ್ಲೊಂದು ಕಾರಣಕ್ಕೆ ಆರ್ಥಿಕ ಅಧೋಗತಿಗೆ ರೈತರು ಒಳಗಾಗುತ್ತಿದ್ದಾರೆ. ಆ ಪ್ರದೇಶದಲ್ಲಿ ಒಡೆದ ಕಾಲುವೆಗೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬೆಳೆ ಕೊಚ್ಚಿಕೊಂಡು ಹೋಗಿದೆ.
ಕಾಲುವೆ ಒಡೆದು ಜಮೀನಿಗೆ ನುಗ್ಗಿದ ಅಪಾರ ಪ್ರಮಾಣದ ನೀರು ನುಗ್ಗಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಲೂಟಗೆರಿ ಗ್ರಾಮದ ಬಳಿ ಘಟನೆ ನಡೆದಿದೆ. ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಒಡೆದು ಅವಘಡ ಸಂಭವಿಸಿದೆ. ಕಾಲುವೆ ಒಡೆದು ರೈತರ ಜಮೀನಿಗೆ ನುಗ್ಗಿದ ಅಪಾರ ಪ್ರಮಾಣದ ನೀರಿನಿಂದಾಗಿ ಜಮೀನಿನಲ್ಲಿ ಬೆಳೆಯಲಾಗಿದ್ದ ತೊಗರಿ, ಹೆಸರು, ಈರುಳ್ಳಿ ಬೆಳೆಗಳು ನಾಶವಾಗಿದೆ.

ನೂರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಕಂಗಾಲಾಗಿದ್ದಾರೆ. ಲಕ್ಷಾಂತರ ಮೌಲ್ಯದ ಬೆಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಮುಂದೇನು ಎಂಬ ಚಿಂತೆಯಲ್ಲಿ ಅಲ್ಲಿನ ರೈತರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments