Select Your Language

Notifications

webdunia
webdunia
webdunia
webdunia

ಸುಪ್ರೀಂಗೆ ಹೋಗೋರು ಹೋಗ್ಲಿ : ನಾಗೇಶ್

ಸುಪ್ರೀಂ ಕೋರ್ಟ್
ಬೆಂಗಳೂರು : ಹಿಜಬ್- ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸುಪ್ರೀಂಗೆ ಹೋಗೋರು ಹೋಗಲಿ.

ನಮ್ಮದೇನು ಅಭ್ಯಂತರ ಇಲ್ಲ. ಕೋರ್ಟ್ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಲಾಯರ್‍ಗಳನ್ನ ಇಟ್ಟು ಕೋರ್ಟ್‍ನಲ್ಲಿ ವಾದ ಮಾಡೋ ಶಕ್ತಿ ನನಗಂತೂ ಇಲ್ಲ, ಕಾಲೇಜಿನ ಆ ಹುಡುಗೀರಿಗೂ ಅ ಶಕ್ತಿ ಇರಲ್ಲ. ಆದರೆ ಯಾರೋ ಈ ವಿದ್ಯಾರ್ಥಿನಿಯರ ಹಿಂದೆ ಇದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಮಲ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!