Publish Date: Sun, 28 Jan 2018 (20:04 IST)
Updated Date: Sun, 28 Jan 2018 (20:05 IST)
ಕಳಸಾ ಬಂಡೂರಿ ಯೋಜನೆಯ ಕಣಕುಂಬಿಗೆ ಗೋವಾ ನಿಯೋಗ ದಿಢೀರ್ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.
ಗೋವಾ ಶಾಸಕರು ಹಾಗೂ ಸ್ಪೀಕರ್ ಸೇರಿದಂತೆ 40ಮಂದಿಯ ತಂಡ ದಿಢೀರ್ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.
ಗೋವಾ ನಿಯೋಗದ ದಿಢೀರ್ ಭೇಟಿಯ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.